ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕು, ಹಾರೂಗೇರಿ ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಒಂದಾದ ರಾಯಬಾಗದ ಎಸ್ ಪಿ ಎಮ್ ಮಂಡಳದ ಹಾರೂಗೇರಿ ಪದವಿ ಮಹಾವಿದ್ಯಾಲಯದಲ್ಲಿ ನೂತನವಾಗಿ ಪ್ರಾರಂಭವಾದ ರೋವರ್ ಘಟಕ ಇದಾಗಿದೆ.ರೋವರ್ ಘಟಕದ ಟೀಮ್ ಲೀಡರಾಗಿ ಡಾ. ವಿಲಾಸ್ ಕಾಂಬಳೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿ :ಡಾ. ವಿಲಾಸ್ ಕಾಂಬಳೆ
ಹಾರೂಗೇರಿ
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments