ಇಂದು ನಡೆದ (21/9/23)ವಸಂತಾರಾವ್ ಪಾಟೀಲ ಪದವಿ ಪೂರ್ವ ಕಾಲೇಜು ಹಿಡಕಲ್ ಗ್ರಾಮದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕಿಯರ ಥ್ರೋಬಾಲ ಪಂದ್ಯಾವಳಿಯಲ್ಲಿ ಸಿ ಎಲ್ ಇ ಕಾಲೇಜಿನ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಂಜಿತಾ ಸೊಲ್ಲಾಪುರೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಸಿ ಎಲ್ ಇ ಪದವಿ ಪೂರ್ವ ಕಾಲೇಜಿನ ಪ್ರಚಾರ್ಯರಾದ ಶ್ರೀ ದೀಪಕ ಪಾಟೀಲ, ಆಡಳಿತ ಅಧಿಕಾರಿಗಳಾದ ಶ್ರೀ ಪ್ರಶಾಂತ ಕೊಂಡೆಬೆಟ್ಟು, ಕ್ರೀಡಾ ಸಂಯೋಜಕರಾದ ಡಾ. ಸುರೇಶ ಹಾದಿಮನಿ ಹಾಗೂ ಭೋಧಕ, ಭೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿನಿಯ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.
ವರದಿ :ಡಾ. ವಿಲಾಸ್ ಕಾಂಬಳೆ
ಹಾರೂಗೇರಿ
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments