ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಎಸ್ ಪಿ ಎಮ್ ಶಿಕ್ಷಣ ಪ್ರಸಾರಕ ಮಂಡಳದ ಹಾ ವಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ 2 ಕೋಟಿ 25 ಲಕ್ಷ ಜನ ಸಂವಿಧಾನ ಪೂರ್ವ ಪೀಠಿಕೆ ಓದಿ WORD BOOK OF RECORDS ಸೇರಿದ ಐತಿಹಾಸಿಕ ದಿನದಂದು ನಮ್ಮ ಮಹಾವಿದ್ಯಾಲಯದಲ್ಲಿ ರೋವರ್ ಮತ್ತು ರೇಂಜರ್ಗಳಿಗೆ ಸಂವಿಧಾನ ಪೂರ್ವ ಪೀಠಿಕೆಯನ್ನು ಹೇಳಿ ಕೊಡಲಾಯುತು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲ ಉಪನ್ಯಾಸಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ವರದಿ :ಡಾ. ವಿಲಾಸ್ ಕಾಂಬಳೆ
ಹಾರೂಗೇರಿ
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments