*ಮೂಡಲಗಿ ತಾಲೂಕಿನ ಎಲ್ಲಾ ಕನ್ನಡ ಅಭಿಮಾನಿಗಳಿಗೆ ವಿಶೇಷ ಸೂಚನೆ*
ಪ್ರತಿವರ್ಷದಂತೆ ಈ ವರ್ಷವೂ ಕೂಡ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು, ಮೂಡಲಗಿ ತಾಲೂಕಾ ಕನ್ನಡ ರಾಜ್ಯೋತ್ಸವ ಸಮಿತಿಯಿಂದ ನಾಳೆ ದಿನಾಂಕ 5/10/2023ರಂದು ಬೆಳಗ್ಗೆ 10.30 ಕ್ಕೆ ಗಂಗಾ ನಗರದ ಅಂಬೇಡ್ಕರ್ ಭವನದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಆದ್ದರಿಂದ ತಾವೆಲ್ಲರೂ ಕೂಡ ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ತಿಳಿಸಬೇಕೆಂದು ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳಲಾಗಿದೆ. ದಯವಿಟ್ಟು ಎಲ್ಲರೂ ಭಾಗವಹಿಸಿ ಕನ್ನಡ ರಾಜ್ಯೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ತಮ್ಮಲ್ಲಿ ವಿನಂತಿ.
*ಮೂಡಲಗಿ ತಾಲೂಕ ಕನ್ನಡ ರಾಜ್ಯೋತ್ಸವ ಸಮಿತಿ ಮೂಡಲಗಿ*
ವರದಿ :ಡಾ. ವಿಲಾಸ್ ಕಾಂಬಳೆ
ಹಾರೂಗೇರಿ

.gif)

.gif)


0 Comments