"ರಾಷ್ಟ್ರಮಟ್ಟದ ಕಾಯಕ ರತ್ನ ರಾಷ್ಟ್ರ ಪ್ರಶಸ್ತಿಗೆ :ಶ್ರೀಮತಿ ಡಾ. ಮಮತ ಹೆಚ್ ಎ ಆಯ್ಕೆ

 *ರಾಷ್ಟ್ರಮಟ್ಟದ ಕಾಯಕ ರತ್ನ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ*

ಬೆಳದಿಂಗಳ ಆಶ್ರಯ ಟ್ರಸ್ಟ್ (ರಿ)ಬೆಂಗಳೂರು, ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ , ಶ್ರೀ ಕೃಷ್ಣರಾಜ ಪರಿಷತ್ ಸಭಾಂಗಣದಲ್ಲಿ ದಿನಾಂಕ 01-10-2023ರ  ಭಾನುವಾರದಂದು ನಡೆದ "ರಾಷ್ಟ್ರ ಮಟ್ಟದ ಬೆಳದಿಂಗಳ ಸಂಭ್ರಮ" ಕಾರ್ಯಕ್ರಮದಲ್ಲಿ  ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಮಾಡುತ್ತಿರುವ ಸಾಧನೆಗಾಗಿ   ಓವಿಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಡಾ.ಮಮತ ಹೆಚ್.ಎ ರವರಿಗೆ *ಕಾಯಕ ರತ್ನ ರಾಷ್ಟ್ರ ಪ್ರಶಸ್ತಿ*  ನೀಡಿ ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತೆಂದು,  ಬೆಳದಿಂಗಳ ಆಶ್ರಯ  ಟ್ರಸ್ಟ್ ನ  ಅಧ್ಯಕ್ಷರಾದ ಶ್ರೀ ವಿಜಯ್ ಸೂರ್ಯ ರವರು ತಿಳಿಸಿದ್ದಾರೆ.


ವರದಿ :ಡಾ. ವಿಲಾಸ್ ಕಾಂಬಳೆ

ಹಾರೂಗೇರಿ 

Image Description

Post a Comment

0 Comments