ಸಾಹಿತ್ಯ ಚಿಗುರು ಬಳಗದಿಂದ ರಾಜ್ಯ ಮಟ್ಟದ ಕವನ ಸ್ಪರ್ಧೆ
ಸಾಹಿತ್ಯ ಚಿಗುರು ಬಳಗ - ಮಂಗಳೂರು, ಇದು ರಾಜ್ಯ ಮಟ್ಟದಲ್ಲಿ ವಿವಿಧ ರೀತಿಯ ಕವನ ಸ್ಪರ್ಧೆಗಳನ್ನು ನಡೆಸುತ್ತಾ ಸಾಹಿತ್ಯಾಸಕ್ತರನ್ನು, ಸಾಹಿತ್ಯವನ್ನು ¸ಪ್ರೊತ್ಸಾಹಿಸುವ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ.ಪ್ರತಿವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಜ್ಯ ಮಟ್ಟದ ಕವನ ಸ್ಪರ್ಧೆಯನ್ನು ನವೆಂಬರ 5 ರಂದು ಏರ್ಪಡಿಸಲಾಗಿದೆ.ಇದರಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಥಮ ಬಹುಮಾನ ಚಿನ್ನದ ನಾಣ್ಯ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ, ದ್ವಿತೀಯ ಬಹುಮಾನವಾಗಿ ಬೆಳ್ಳಿ ಪದಕ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ,ತೃತೀಯ ಬಹುಮಾನವಾಗಿ ಬೆಳ್ಳಿಯ ನಾಣ್ಯ,ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಲಾಗುವುದೆಂದು ಬಳಗದ ಅಧ್ಯಕ್ಷರಾದ ಎಂ. ಡಿ ಮಂಚಿ ಇವರು ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ನಿಯಾಜ್ ಪಡೀಲ್,ಮೊಬೈಲ್ ಸಂಖ್ಯೆ 9740221152 ಅವರನ್ನು ಸಂಪರ್ಕಿಸಲು ಕೋರಲಾಗಿದೆ.
ವರದಿ :ಡಾ. ವಿಲಾಸ್ ಕಾಂಬಳೆ
ಹಾರೂಗೇರಿ
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments