ರಾಮಾ ನಾಯ್ಕ್ ಕುಮಟಾ ಅವರಿಗೆ ಅಂತರಾಷ್ಟ್ರೀಯ ಮಟ್ಟದ ಶ್ರೀ ಗುರುಕುಲ ತಿಲಕ ಪುರಸ್ಕಾರ
ಕಸ್ತೂರಿ ಸಿರಿಗನ್ನಡ ವೇದಿಕೆ (ರಿ) ಬೆಳಗಾವಿ ವತಿಯಿಂದ ವಿಶ್ವ ಶಿಕ್ಷಕರ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ ಅಂತರಾಷ್ಟ್ರೀಯ ಮಟ್ಟದ ಶ್ರೀ ಗುರುಕುಲ ತಿಲಕ ಪುರಸ್ಕಾರ ಸಮಾರಂಭವನ್ನು 15-10-2023 ರಂದು ಹಮ್ಮಿಕೊಳ್ಳಲಾಗಿತ್ತು.
ಈ ಸಮಾರಂಭದಲ್ಲಿ ಬೆಂಗಳೂರಿನ ಮಣಿಪಾಲ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಕನ್ನಡ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ರಾಮಾ ನಾಯ್ಕ್, ಕುಮಟಾ ಇವರ ಸಾಹಿತ್ಯ ಹಾಗೂ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ" ಶ್ರೀ ಗುರುಕುಲ ತಿಲಕ ಪ್ರಶಸ್ತಿ " ಪ್ರದಾನ ಮಾಡಿ ಗೌರವಿಸಲಾಯಿತು. ಎಂದು ಸಂಯೋಜಕರಾದ ಶ್ರೀ ಎಲ್ ಎಚ್ ಪೆಂಡಾರಿ ಅವರು ತಿಳಿಸಿದರು.
ವರದಿ :ಡಾ. ವಿಲಾಸ್ ಕಾಂಬಳೆ
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments