ಹತ್ತನೇಯ "ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಭ್ರಮ" ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಾಳೆ ಬನ್ನಿ ಸಂಭ್ರಮಿಸೋಣ.
ನಮಸ್ಕಾರ ಸ್ನೇಹಿತರೆ ನಾಳೆ ದಿನಾಂಕ:04-11-2023 ಶನಿವಾರ ಬೆಳಿಗ್ಗೆ 10:00 ಗಂಟೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಜ್ಞಾನ ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕಮತಗಿಯ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದ ವತಿಯಿಂದ ಕರ್ನಾಟಕದ ೩೧ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳುವ ವಿನೂತನ ಕಾರ್ಯಕ್ರಮ "ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಭ್ರಮ"ದ ಒಂಬತ್ತನೇಯ ಕಾರ್ಯಕ್ರಮ ನಾಳೆ ಮುದ್ದೇಬಿಹಾಳದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಹತ್ತಿರದ ಎಲ್ಲಾ ಸ್ನೇಹಿತರು ಆಗಮಿಸಿ ಈ ಕನ್ನಡ ಸಾಹಿತ್ಯ ಸಂಭ್ರಮದಲ್ಲಿ ಜೊತೆಯಾಗಿ ಯಶಸ್ವಿ ಮಾಡಬೇಕೆಂದು ಈ ಮೂಲಕ ಪ್ರೀತಿಯಿಂದ ಸ್ವಾಗತಿಸುತ್ತಿದ್ದೇನೆ.
ವರದಿ :ಡಾ. ವಿಲಾಸ್ ಕಾಂಬಳೆ
ಹಾರೂಗೇರಿ
ಎಮ್. ರಮೇಶ ಕಮತಗಿ
ಅಧ್ಯಕ್ಷರು,
ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ(ರಿ)ಕಮತಗಿ
ಬಾಗಲಕೋಟೆ ಜಿಲ್ಲೆ
9686782774
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments