* ಬೆಂಗಳೂರು ವಿವಿ: ಮಂಜುನಾಥ ಎಲ್.ಎನ್. ಅವರಿಗೆ ಪಿಎಚ್.ಡಿ ಪ್ರದಾನ*

 ಬೆಂಗಳೂರು ವಿವಿ: ಮಂಜುನಾಥ ಎಲ್.ಎನ್. ಅವರಿಗೆ ಪಿಎಚ್.ಡಿ ಪ್ರದಾನ



ಬೆಂಗಳೂರು: ಜ.14: ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮಂಜುನಾಥ ಎಲ್.ಎನ್. ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಮತ್ತು ಸಹಪ್ರಾಧ್ಯಾಪಕರಾದ ಡಾ. ಎಂ. ಸಿದ್ದಪ್ಪ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ "ನಿರಾಶ್ರಿತರ ಪುನರ್ ವಸತಿ ಕೇಂದ್ರದಲ್ಲಿರುವ ಭಿಕ್ಷುಕಿಯರ : ಒಂದು ಅಧ್ಯಯನ" (ಕರ್ನಾಟಕ ರಾಜ್ಯವನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ವರದಿ :ಡಾ. ವಿಲಾಸ ಕಾಂಬಳೆ

ಹಾರೂಗೇರಿ 

Image Description

Post a Comment

0 Comments