ಬೆಂಗಳೂರು ವಿವಿ: ಮಹಾಂತೇಶ್ ಎಂ ಅವರಿಗೆ ಪಿಎಚ್.ಡಿ ಪ್ರದಾನ
ಬೆಂಗಳೂರು: ಜ.04: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಮುಖಂಡ ಹಾಗೂ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮಹಾಂತೇಶ್ ಎಂ ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ. ಸಿ.ಡಿ.ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ "ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬದ ಸ್ತ್ರೀವಾದಿ ಅಧ್ಯಯನ" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ :ಡಾ. ವಿಲಾಸ ಕಾಂಬಳೆ
ಹಾರೂಗೇರಿ
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments