* ಬೆಂಗಳೂರು ವಿವಿ: 'ಸಂಕ್ರಾಂತಿ ಸಂಭ್ರಮ' ಆಚರಣೆ*

 ಬೆಂಗಳೂರು ವಿವಿ: 'ಸಂಕ್ರಾಂತಿ ಸಂಭ್ರಮ' ಆಚರಣೆ




ಬೆಂಗಳೂರು: ಜ.18 ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಆಯೋಜಿಸಿದ್ದ 'ಸಂಕ್ರಾಂತಿ ಸಂಭ್ರಮ' ಹಬ್ಬದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಪ್ರೊ.ಡಾ. ಬಿ. ಶೈಲಶ್ರೀ ಮೇಡಂ ರವರು, ಸಹಾಯಕ ಪ್ರಾಧ್ಯಾಪಕರಾದ ಡಾ. ವಸುಂಧರಾ ಪ್ರಿಯದರ್ಶಿನಿರವರು ಮತ್ತು ಬೋಧಕೇತರ ಸಿಬ್ಬಂದಿಗಳಾದ ಶ್ರೀ ನಾಗೇಶ್ ಕೆ.ಎಸ್, ಮಂಜುನಾಥ್, ರವಿ, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ಪದವಿ ವಿದ್ಯಾರ್ಥಿ - ವಿದ್ಯಾರ್ಥಿನಿಯರು, ಮತ್ತಿತರ ವಿದ್ಯಾರ್ಥಿ ಸಮೂಹದವರು ಪಾಲ್ಗೊಂಡಿದ್ದರು.


ಇದೇ ಸಂದರ್ಭದಲ್ಲಿ ವಿಶೇಷವಾಗಿ

ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಹಗ್ಗ ಜಗ್ಗಾಟ, ಮಡಿಕೆ ಹೊಡೆಯುವ, ರಂಗೋಲಿ ಮತ್ತಿತರ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

ವರದಿ :ಡಾ. ವಿಲಾಸ ಕಾಂಬಳೆ

ಹಾರೂಗೇರಿ 

Image Description

Post a Comment

0 Comments