ಸಂಪುಟಕ್ಕೆ ಅಭಿನಂದನೆಗಳು :ಡಾ. ವಿಲಾಸ ಕಾಂಬಳೆ

 ಸಂಪುಟಕ್ಕೆ ಅಭಿನಂದನೆಗಳು :ಡಾ. ವಿಲಾಸ ಕಾಂಬಳೆ


ರಾಜ್ಯ ಸರ್ಕಾರ ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಸಚಿವರಿಗೆ ಸಾಹಿತಿ, ಕನ್ನಡ ಉಪನ್ಯಾಸಕ, ಭೀಮ ಬೆಳಕು ಬ್ಲಾಗರ್ ಸಂಪಾದಕ ಡಾ. ವಿಲಾಸ ಕಾಂಬಳೆ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಸಾಂಸ್ಕೃತಿಕ ನಾಯಕ ಬಸವಣ್ಣ ಆಗಬೇಕು ಎಂದು ಸರ್ಕಾರಕ್ಕೆ ಪತ್ರ ಬರೆದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಐಟಿ ಬಿಟಿ ಹಾಗೂ ಕಲಬುರ್ಗಿ ಜಿಲ್ಲೆಯ ಉಸ್ತುವಾರಿ ಸಚಿವ ಪ್ರಿಯಾಂಕಖರ್ಗೆ ಜೀ ಅವರಿಗೆ ವಿಶೇಷ ಅಭಿನಂದನೆಗಳನ್ನು ತಿಳಿಸಿದ್ದಾರೆ.

Image Description

Post a Comment

0 Comments