*ಕವನ ವಾಚನ ಸ್ಪರ್ಧೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಗಿಟ್ಟಿಸಿದ ಪ್ರಿಯಾ ಮುದವಿ*
ರಾಯಬಾಗ
ಅಥಣಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಕವನ ವಾಚನ ಸ್ಪರ್ಧೆಯಲ್ಲಿ ಚಿಕ್ಕೂಡ ಸರಕಾರಿ ಪ್ರೌಢ ಶಾಲೆಯ ಬಾಲಕಿ ಪ್ರಿಯಾ ಮುದವಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಹತೆ ಪಡೆದಿರುವುದಾಗಿ ಮುಖ್ಯ ಶಿಕ್ಷಕ ರವೀಂದ್ರ ಪಾಟೀಲ ತಿಳಿಸಿದ್ದಾರೆ.ವಾಣಿ ಕಂಬಾರ ಇಂಗ್ಲಿಷ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಶಾಲೆಯ ಗೌರವ ಎತ್ತಿ ಹಿಡಿದಿದ್ದಾರೆ.
ಸಾಧಕ ವಿದ್ಯಾರ್ಥಿನಿಯರನ್ನು
ಎಸ್. ಡಿ. ಎಮ್. ಸಿ ಅಧ್ಯಕ್ಷ ಲಕ್ಷ್ಮಣ ಪಾಟೀಲ, ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು, ಊರ ಹಿರಿಯರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments