ಜ್ಯೋತಿಭಾ ಫುಲೆ ರಾಜ್ಯ ಮಟ್ಟದ ಉತ್ತಮ ಕನ್ನಡ ಅಧ್ಯಾಪಕ ಪ್ರಶಸ್ತಿಗೆ ಡಾ. ವಿಲಾಸ ಕಾಂಬಳೆ ಆಯ್ಕೆ
ಹಾರೂಗೇರಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಶೇಗುಣಶಿ ಗ್ರಾಮದ ಡಾ. ವಿಲಾಸ ಕಾಂಬಳೆಯವರನ್ನು ಕರ್ನಾಟಕ ಜ್ಞಾನ ವಿಜ್ಞಾನ ವಿಜಯಪುರ ಜಿಲ್ಲಾ ಘಟಕ ಇವರ ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ, ರಂಗಭೂಮಿ ಮತ್ತು ಚಲನಚಿತ್ರ, ಪತ್ರಿಕಾ ಕ್ಷೇತ್ರ ಶೈಕ್ಷಣಿಕ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ ಜ್ಯೋತಿಭಾ ಪುಲೆ ರಾಜ್ಯ ಮಟ್ಟದ ಉತ್ತಮ ಕನ್ನಡ ಅಧ್ಯಾಪಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಜಿಲ್ಲಾ ಸಮಿತಿ ಕಾರ್ಯದರ್ಶಿಗಳಾದ ರಮೇಶ್ ನಾಯಕ ಮತ್ತು ಸಮಿತಿಯ ಅಧ್ಯಕ್ಷ ಜಿ ಎಸ್ ಕಾಂಬಳೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಡಾ. ವಿಲಾಸ ಕಾಂಬಳೆ
ಕನ್ನಡ ಉಪನ್ಯಾಸಕರು
ಹಾರೂಗೇರಿ
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments