ಜಿಐಪಿಟಿ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನಿಸಿದ ಗಣ್ಯರು
ಜಿಐಪಿಟಿ ಸಂಸ್ಥೆಯ ಪ್ರಾಂಶುಪಾಲ ಡಾ. ಎಸ್. ವಿಜಯ್ ಕುಮಾರ್ ಅವರಿಗೆ ಸನ್ಮಾನಿಸಿದ ದಲಿತ ನೌಕರರ ಒಕ್ಕೂಟ
ಬೆಂಗಳೂರು: ಮೇ.30: ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಸುದೀರ್ಘ 33 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ಇಂದು ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದುತ್ತಿರುವ ಪ್ರಾಂಶುಪಾಲರಾದ ಶ್ರೀ ಡಾ. ಎಸ್. ವಿಜಯ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ತಾಂತ್ರಿಕ ಶಿಕ್ಷಣ ಇಲಾಖೆ ಎಸ್ಸಿ-ಎಸ್ಟಿ ನೌಕರರ ಒಕ್ಕೂಟ ಮತ್ತು ರಾಜ್ಯ ಸರ್ಕಾರಿ ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿಯ ವತಿಯಿಂದ ಬೀಳ್ಕೊಡುಗೆ ಸಮಾರಂಭದಲ್ಲಿ ಗಣ್ಯರು ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿಯ ರಾಜ್ಯಾಧ್ಯಕ್ಷ ಶ್ರೀ ಎಸ್. ಶಿವಶಂಕರ್, ಉಪಾಧ್ಯಕ್ಷ ಶ್ರೀ ಕೆಂಪ ಸಿದ್ದಯ್ಯ, ವಿಭಾಗಾಧಿಕಾರಿ ಶ್ಯಾಮಲಾ ಕುಮಾರಿ, ಉಪನ್ಯಾಸಕರಾದ ಶಂಕರ್ ಗುರು, ಶ್ರೀನಿವಾಸ ಮೂರ್ತಿ, ಡಾ. ಮಹೇಶ್ ಕುಮಾರ್ ಎಂ, ಮಳವಳ್ಳಿ, ಸೋಮಶೇಖರ್, ನರಸಿಂಹ ಮೂರ್ತಿ, ಸಂದೇಶ ಕುಮಾರ್, ಸಿಬ್ಬಂದಿಗಳಾದ ರಮೇಶ್ ಮತ್ತು ಸೋಮಣ್ಣ, ಅಬ್ರರ್, ಭಾಸ್ಕರ್ ಸೇರಿದಂತೆ ಅಭಿಮಾನಿ ವರ್ಗದವರು, ಮತ್ತಿತರರು ಉಪಸ್ಥಿತರಿದ್ದರು.
ವರದಿ : ಡಾ. ವಿಲಾಸ ಕಾಂಬಳೆ
ದೇಹ ದಾನಿಗಳ ಗ್ರಾಮ
ಶೇಗುಣಶಿ
ಮೋ:9591782353


.gif)

.gif)


0 Comments